Loading...
「ツール」は右上に移動しました。
1いいね 101回再生

76ನೇ ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ಬಿಬಿಎಂಪಿ - ಬೆಂಗಳೂರು ಜಿಲ್ಲಾಡಳಿತ ಸಜ್ಜು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ-2025 ದಿನಾಚರಣೆಯ ಪೂರ್ವಭಾವಿ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ್ ವಿವರಣೆ ನೀಡಿದರು.